Bible Language

Hosea 9:10 (HCSB) Holman Christian Standard Bible

Versions

KNV   ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್‌ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
ERVKN   “ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.
IRVKN   {ಇಸ್ರಾಯೇಲಿನ ಕ್ಷಯ} PS ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು;
ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು.
ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು,
ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.