Bible Language

Hosea 9:11 (HCSB) Holman Christian Standard Bible

Versions

KNV   ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ.
ERVKN   ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿ ಹೋಗುವದು. ಅವರಲ್ಲಿ ಗರ್ಭಿಣಿಯರು ಇರುವದಿಲ್ಲ. ಹೆರುವದೂ ಇಲ್ಲ. ಶಿಶುಗಳೂ ಇರುವದಿಲ್ಲ.
IRVKN   ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.