Bible Language

Isaiah 35:4 (HCSB) Holman Christian Standard Bible

Versions

KNV   ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ERVKN   ಜನರು ಭಯದಿಂದ ಗಲಿಬಿಲಿಗೊಂಡಿದ್ದಾರೆ. ಅವರಿಗೆ ಹೀಗೆ ಹೇಳು, “ಧೈರ್ಯಗೊಳ್ಳಿರಿ, ಭಯಪಡಬೇಡಿ.” ಇಗೋ, ನಿಮ್ಮ ದೇವರು ಬಂದು ನಿಮ್ಮ ವೈರಿಗಳನ್ನು ಶಿಕ್ಷಿಸುವನು. ಆತನು ಬಂದು ನಿಮಗೆ ಪ್ರತಿಫಲವನ್ನು ಕೊಡುವನು. ಯೆಹೋವನು ನಿಮ್ಮನ್ನು ಕಾಪಾಡುತ್ತಾನೆ.
IRVKN   ಭಯಭ್ರಾಂತ ಹೃದಯದವರಿಗೆ, “ಬಲಗೊಳ್ಳಿರಿ, ಹೆದರಬೇಡಿರಿ!
ಇಗೋ, ನಿಮ್ಮ ದೇವರು ಮುಯ್ಯಿತೀರಿಸುವುದಕ್ಕೂ,
ದೈವಿಕ ಪ್ರತಿಫಲವನ್ನು ಕೊಡುವುದಕ್ಕೂ ಬರುವನು. ತಾನೇ ಬಂದು ನಿಮ್ಮನ್ನು ರಕ್ಷಿಸುವನು” ಎಂದು ಹೇಳಿರಿ.