Bible Language

Isaiah 35:6 (HCSB) Holman Christian Standard Bible

Versions

KNV   ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ERVKN   ಕುಂಟರು ಜಿಂಕೆಯಂತೆ ಜಿಗಿದಾಡುವರು. ಮಾತನಾಡಲಸಾಧ್ಯವಾದ ಜನರು ಆಗ ಹರ್ಷಗಾನವನ್ನು ಹಾಡುವರು. ಯಾವಾಗ ಮರುಭೂಮಿಯಲ್ಲಿ ತೊರೆಯ ನೀರು ಹರಿಯುವದೋ ಆಗ ಇವೆಲ್ಲಾ ಜರಗುವವು. ಒಣಭೂಮಿಯಲ್ಲಿ ಒರತೆಯ ನೀರು ಹರಿಯುವದು.
IRVKN   ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು,
ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.