Bible Language

Isaiah 36:10 (HCSB) Holman Christian Standard Bible

Versions

KNV   ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
ERVKN   ‘ಈಗ ನಾನು ಯೆಹೋವನ ಸಹಾಯವಿಲ್ಲದೆ ದೇಶವನ್ನು ನಾಶಮಾಡಲು ಬಂದೆನೆಂದು ನೆನಸುತ್ತೀರೋ? “ಎದ್ದು ಹೋಗಿ ದೇಶದ ವಿರುದ್ಧ ಯುದ್ಧ ನಡೆಸಿ ಅದನ್ನು ಸಂಪೂರ್ಣವಾಗಿ ನಾಶಮಾಡು” ಎಂದು ಯೆಹೋವನು ನನಗೆ ಹೇಳಿದ್ದಾನೆ.’“
IRVKN   ದೇಶವನ್ನು ಹಾಳುಮಾಡುವುದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳು ಮಾಡಿಬಿಡು’ ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ” ಎಂದು ಹೇಳಿದನು. PEPS