Versions
KNV ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
ERVKN “ಯೆಹೋವನನ್ನು ನಂಬಿರಿ. ಆತನು ನಮ್ಮನ್ನು ರಕ್ಷಿಸುವನು. ಅಶ್ಶೂರದ ಅರಸನು ನಮ್ಮ ಪಟ್ಟಣವನ್ನು ಸೋಲಿಸಲು ಬಿಡುವದಿಲ್ಲ” ಎಂದು ಹಿಜ್ಕೀಯನು ಹೇಳಿದರೆ ಅವನನ್ನು ನಂಬಬೇಡಿ.
IRVKN ಹಿಜ್ಕೀಯನು ನಿಮಗೆ, ‘ಯೆಹೋವನನ್ನು ನಂಬಿರಿ; ಆತನು ನಮ್ಮನ್ನು ಹೇಗೋ ರಕ್ಷಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವುದಿಲ್ಲ’ ” ಎಂಬುದಾಗಿ ಹೇಳಿದರೆ,