Bible Language

Isaiah 36:20 (HCSB) Holman Christian Standard Bible

Versions

KNV   ದೇಶಗಳ ಎಲ್ಲಾ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ ಕರ್ತನು ಯೆರೂಸಲೇಮನ್ನು ನನ್ನ ಕೈಯಿಂದ ಬಿಡಿಸು ವನೋ ಅನ್ನುತ್ತಾನೆ ಎಂದು ಹೇಳಿದನು.
ERVKN   ಬೇರೆ ಯಾವ ದೇಶದ ದೇವರುಗಳು ನನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಿ ಕಾಪಾಡಿದರು? ಹೀಗಿರಲು ಯೆಹೋವನು ಜೆರುಸಲೇಮನ್ನು ನನ್ನಿಂದ ರಕ್ಷಿಸುವನೋ? ಇಲ್ಲ!’“
IRVKN   ಯಾವ ಜನಾಂಗದ ದೇವತೆಯಾದರೂ ತನ್ನ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ಯೆಹೋವನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಕಾಪಾಡುವನೋ? ಎನ್ನುತ್ತಾನೆ” ಎಂದು ಹೇಳಿದನು. PEPS