Bible Language

Isaiah 36:7 (HCSB) Holman Christian Standard Bible

Versions

KNV   ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
ERVKN   ‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.
IRVKN   ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ! PEPS