Bible Language

Isaiah 36:8 (HCSB) Holman Christian Standard Bible

Versions

KNV   ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
ERVKN   ‘ನೀವು ನನ್ನ ಒಡೆಯನಾದ ಅರಸನೊಂದಿಗೆ ಯುದ್ಧಮಾಡುವ ಆಲೋಚನೆಯನ್ನು ಇನ್ನೂ ಹೊಂದಿದ್ದರೆ, ನಿಮ್ಮೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವೆನು. ಯುದ್ಧಕ್ಕೆ ಬರಲು ನಿಮ್ಮಲ್ಲಿ ಸಾಕಷ್ಟು ಸೈನಿಕರಿದ್ದಾರೆ. ನಾನು ನಿಮಗೆ ಎರಡುಸಾವಿರ ಕುದುರೆಗಳನ್ನು ಕೊಡುವುದಾಗಿ ವಾಗ್ದಾನ ಮಾಡುತ್ತೇನೆ.
IRVKN   “ಆದುದರಿಂದ ಈಗ ನನ್ನ ಒಡೆಯನಾದ ಅಶ್ಶೂರದ ಅರಸನಿಗೆ ಸವಾಲು ಹಾಕುವುದಕ್ಕೆ ನಿನಗೆ ಮನಸ್ಸುಂಟೋ? ಹಾಗಾದರೆ ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ. ನೀನು ಅಷ್ಟು ಮಂದಿ ಸವಾರರನ್ನು ಅವುಗಳ ಮೇಲೆ ಕುಳ್ಳಿರಿಸುವಿಯೋ? PEPS