Bible Language

Isaiah 37:19 (HCSB) Holman Christian Standard Bible

Versions

KNV   ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
ERVKN   ಅಶ್ಶೂರದ ಅರಸರು ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದುದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.
IRVKN   ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದರು, ಏಕೆಂದರೆ ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.