Bible Language

Isaiah 40:20 (HCSB) Holman Christian Standard Bible

Versions

KNV   ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
ERVKN   ಅದರ ಪೀಠಕ್ಕಾಗಿ ವಿಶೇಷ ಜಾತಿಯ ಮರವನ್ನು ಆರಿಸುವನು. ಬಗೆಯ ಮರವು ಕೊಳೆತು ಹೋಗುವದಿಲ್ಲ. ಬಳಿಕ ಅವನು ಒಳ್ಳೆಯ ಬಡಗಿಯನ್ನು ನೇಮಿಸುವನು. ಬಡಗಿಯು ವಿಗ್ರಹ ನಿಲ್ಲಿಸಿದಾಗ ಅದು ಪಕ್ಕಕ್ಕೆ ವಾಲಿ ಬೀಳದಂತೆ ಮಾಡುವನು.
IRVKN   (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು,
ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.