Bible Language

Isaiah 40:23 (HCSB) Holman Christian Standard Bible

Versions

KNV   ಅದು ಪ್ರಭುಗಳನ್ನು ನಿರ್ನಾಮ ಮಾಡುತ್ತದೆ ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡು ತ್ತದೆ.
ERVKN   ಆತನು ಅಧಿಪತಿಗಳನ್ನು ಅಯೋಗ್ಯರನ್ನಾಗಿ ಮಾಡುವನು. ಆತನು ಲೋಕದ ನ್ಯಾಯಾಧೀಶರನ್ನು ನಿಷ್ಪ್ರಯೋಜಕರನ್ನಾಗಿ ಮಾಡುವನು.
IRVKN   ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ.