Bible Language

Isaiah 40:24 (HCSB) Holman Christian Standard Bible

Versions

KNV   ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ERVKN   ಇವರು ನೆಲದಲ್ಲಿ ನೆಟ್ಟಿರುವ ಸಸಿಗಳಂತಿರುವರು. ಅವುಗಳ ಬೇರುಗಳು ನೆಲದೊಳಗೆ ಆಳವಾಗಿ ಹೋಗುವ ಮೊದಲೇ ದೇವರ ಉಸಿರಿಗೆ ಅವು ಬಾಡಿ ಸಾಯುವವು; ಗಾಳಿಯು ಭತ್ತದ ಒಣಹುಲ್ಲಿನಂತೆ ಅವುಗಳನ್ನು ಹಾರಿಸಿ ಬಿಡುವದು.
IRVKN   ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ,
ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.