Bible Language

Isaiah 40:29 (HCSB) Holman Christian Standard Bible

Versions

KNV   ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ERVKN   ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.
IRVKN   ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.