Bible Language

Isaiah 41:18 (HCSB) Holman Christian Standard Bible

Versions

KNV   ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ERVKN   ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು.
IRVKN   ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ,
ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.