Versions
KNV ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
ERVKN ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.”
IRVKN ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು
ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು. PS