Bible Language

Isaiah 41:7 (HCSB) Holman Christian Standard Bible

Versions

KNV   ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
ERVKN   ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.”
IRVKN   ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು.
“ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು. PS