Bible Language

Job 10:21 (HCSB) Holman Christian Standard Bible

Versions

KNV   ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆ
ERVKN   ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.
IRVKN   ನಾನು ಅಂಧಕಾರದಿಂದಲೂ,
ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ.
ದೇಶದಿಂದ ತಿರುಗಿ ಬರಲಾರೆನು.