Bible Language

Job 11:20 (HCSB) Holman Christian Standard Bible

Versions

KNV   ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
ERVKN   ಆದರೆ ದುಷ್ಟರು ಸಹಾಯಕ್ಕಾಗಿ ಎದುರು ನೋಡಿದರೂ ತಮ್ಮ ಆಪತ್ತುಗಳಿಂದ ಪಾರಾಗಲು ಅವರಿಗೆ ಸಾಧ್ಯವಿಲ್ಲ. ಅವರ ನಿರೀಕ್ಷೆಯೇ ಅವರನ್ನು ಮರಣಕ್ಕೆ ನಡೆಸುತ್ತದೆ.”
IRVKN   ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು,
ಪ್ರಾಣಬಿಡಬೇಕೆಂಬುದೇ ಅವರ ಬಯಕೆ.” PE