Bible Language

Job 36:15 (HCSB) Holman Christian Standard Bible

Versions

KNV   ಬಡವನನ್ನು ಆತನು ಕಷ್ಟದ ಸ್ಥಿತಿಯಿಂದ ತಪ್ಪಿಸುತ್ತಾನೆ. ಬಾಧೆಯಲ್ಲಿ ಅವರ ಕಿವಿ ಯನ್ನು ತೆರೆಯುತ್ತಾನೆ.
ERVKN   ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.
IRVKN   ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು,
ಅವರು ಅನುಭವಿಸುವ ಹಿಂಸೆಯಿಂದಲೇ ಅವರ ಕಿವಿಯನ್ನು ತೆರೆಯುವನು.