Bible Language

Job 36:27 (HCSB) Holman Christian Standard Bible

Versions

KNV   ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
ERVKN   “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.
IRVKN   ನೀರಿನ ಹನಿಗಳನ್ನು ಎಳೆದುಕೊಳ್ಳುವನು,
ಅವು ತಿಳಿಮಳೆಯಾಗಿ ಆತನ ಮಂಜಿನಿಂದ ಉದುರುವವು.