Bible Language

Job 36:31 (HCSB) Holman Christian Standard Bible

Versions

KNV   ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ.
ERVKN   ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.
IRVKN   ಮೋಡಗಳ ಮುಖಾಂತರವಾಗಿಯೇ ಜನಾಂಗಗಳಿಗೆ ನ್ಯಾಯವನ್ನು ವಿಧಿಸಿ,
ಆಹಾರವನ್ನು ಧಾರಾಳವಾಗಿ ದಯಪಾಲಿಸುವನಷ್ಟೆ.