Bible Language

Job 37:5 (HCSB) Holman Christian Standard Bible

Versions

KNV   ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
ERVKN   ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ.
IRVKN   ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು;
ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.