Versions
KNV ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
ERVKN ನಾನು ಸಮುದ್ರಕ್ಕೆ ಮೇರೆಯನ್ನು ನಿಗದಿಪಡಿಸಿ ಕದ ಹಾಕಿದ ಬಾಗಿಲುಗಳ ಹಿಂಭಾಗದಲ್ಲಿಟ್ಟೆನು.
IRVKN ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ,
ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು