Bible Language

Job 38:16 (HCSB) Holman Christian Standard Bible

Versions

KNV   ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
ERVKN   “ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?
IRVKN   ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ?
ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?