Bible Language

Job 38:24 (HCSB) Holman Christian Standard Bible

Versions

KNV   ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
ERVKN   ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವ ದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟು ಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?
IRVKN   ಬೆಳಕನ್ನು ಭಾಗಿಸುವುದಕ್ಕೆ,
ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ?