Bible Language

Job 38:28 (HCSB) Holman Christian Standard Bible

Versions

KNV   ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು?
ERVKN   ಯೋಬನೇ, ಮಳೆಗೆ ತಂದೆಯಿರುವನೇ? ಇಬ್ಬನಿಯ ಹನಿಗಳನ್ನು ನಿರ್ಮಿಸಿದವರು ಯಾರು?
IRVKN   ಮಳೆಗೆ ತಂದೆಯುಂಟೋ?
ಮಂಜಿನ ಹನಿಗಳನ್ನು ಪಡೆದವನು ಯಾರು?