Bible Language

Job 39 (HCSB) Holman Christian Standard Bible

Versions

KNV   ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?
ERVKN   “ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?
IRVKN   {ಯೆಹೋವನ ಸವಾಲಿನ ಮುಂದುವರಿಕೆ} PS ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ?
ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?