Bible Language

Job 39:2 (HCSB) Holman Christian Standard Bible

Versions

KNV   ಅವುಗಳ ಗರ್ಭ ತುಂಬುವ ತಿಂಗಳು ಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ತಿಳಿಯುತ್ತೀಯೋ?
ERVKN   ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ. ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ?
IRVKN   ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ?
ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ?