Bible Language

John 9:15 (HCSB) Holman Christian Standard Bible

Versions

KNV   ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
ERVKN   ಆದ್ದರಿಂದ ಅವರು ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
IRVKN   ಆದಕಾರಣ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.