Bible Language

Judges 17:10 (HCSB) Holman Christian Standard Bible

Versions

KNV   ವಿಾಕನು ಅವನಿಗೆ--ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ ಯಾಜಕನಾ ಗಿಯೂ ಇರು; ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ ಒಂದು ದುಸ್ತು ವಸ್ತ್ರಗಳನ್ನೂ ಆಹಾರ ವನ್ನೂ ಕೊಡುವೆನು ಅಂದನು. ಹಾಗೆಯೇ ಲೇವಿಯನು ಹೋದನು. ಲೇವಿಯು ಮನುಷ್ಯನ ಬಳಿಯಲ್ಲಿ ವಾಸವಾಗಿರುವದಕ್ಕೆ ಸಮ್ಮತಿಪಟ್ಟನು.
ERVKN   ಆಗ ಮೀಕನು ಅವನಿಗೆ, “ನಮ್ಮಲ್ಲಿಯೇ ಇರು. ನಮಗೆ ತಂದೆಯೂ ಯಾಜಕನೂ ಆಗಿರು. ನಾನು ನಿನಗೆ ಪ್ರತಿವರ್ಷ ನಾಲ್ಕು ಔನ್ಸ್ ಬೆಳ್ಳಿಯನ್ನೂ ಊಟವನ್ನೂ ವಸ್ತ್ರಗಳನ್ನೂ ಕೊಡುತ್ತೇನೆ” ಎಂದು ಹೇಳಿದನು. ಮೀಕನು ಹೇಳಿದಂತೆ ಲೇವಿಯು ಮಾಡಿದನು.
IRVKN   ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ, ಯಾಜಕನೂ ಆಗು. ನಿನಗೆ ವರ್ಷಕ್ಕೆ ಸುಮಾರು 115 ಗ್ರಾಂ. ಹತ್ತು ಬೆಳ್ಳಿ ನಾಣ್ಯಗಳನ್ನೂ, ಬಟ್ಟೆಯನ್ನೂ, ಆಹಾರವನ್ನೂ ಕೊಡುತ್ತೇನೆ” ಅನ್ನಲು