Bible Language

Judges 1:20 (HCSB) Holman Christian Standard Bible

Versions

KNV   ಮೋಶೆಯು ಹೇಳಿದ ಪ್ರಕಾರ ಅವರು ಹೆಬ್ರೋನನ್ನ್ನು ಕಾಲೇಬನಿಗೆ ಕೊಟ್ಟರು. ಅವನು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
ERVKN   ಹೆಬ್ರೋನಿಗೆ ಸಮೀಪದಲ್ಲಿರುವ ಭೂಮಿಯನ್ನು ಕಾಲೇಬನಿಗೆ ಕೊಡುವುದಾಗಿ ಮೋಶೆಯು ವಾಗ್ದಾನ ಮಾಡಿದ್ದನು. ಆದುದರಿಂದ ಭೂಮಿಯನ್ನು ಕಾಲೇಬನ ಕುಟುಂಬದವರಿಗೆ ಕೊಡಲಾಯಿತು. ಕಾಲೇಬನ ಜನರು ಅನಾಕನ ಮೂರು ಜನ ಮಕ್ಕಳನ್ನು4 ಪ್ರದೇಶದಿಂದ ಬಲವಂತವಾಗಿ ಹೊರಗಟ್ಟಿದರು.
IRVKN   ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು. ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಓಡಿಸಿಬಿಟ್ಟನು. PEPS