Bible Language

Leviticus 10:13 (HCSB) Holman Christian Standard Bible

Versions

KNV   ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
ERVKN   ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.
IRVKN   ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.