Bible Language

Leviticus 20:8 (HCSB) Holman Christian Standard Bible

Versions

KNV   ನೀವು ನನ್ನ ನಿಯಮಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಿಮ್ಮನ್ನು ಶುದ್ಧಪಡಿಸುವ ಕರ್ತನು ನಾನೇ.
ERVKN   ನನ್ನ ನಿಯಮಗಳನ್ನು ಜ್ಞಾಪಕಮಾಡಿ ಅವುಗಳಿಗೆ ವಿಧೇಯರಾಗಿರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡುವ ಯೆಹೋವನೇ ನಾನು. ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
IRVKN   ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು. PEPS