Bible Language

Leviticus 6:5 (HCSB) Holman Christian Standard Bible

Versions

KNV   ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.
ERVKN   ಸುಳ್ಳಾಣೆ ಇಟ್ಟುಕೊಂಡ ವಸ್ತುವನ್ನಾಗಲಿ ಸಂಪೂರ್ಣವಾಗಿ ತಂದುಕೊಡಬೇಕು. ಅದರೊಂದಿಗೆ ಅದರ ಐದನೆಯ ಒಂದಂಶವನ್ನು ಹೆಚ್ಚಾಗಿ ತಂದುಕೊಡಬೇಕು. ದೋಷಪರಿಹಾರಕ ಯಜ್ಞವನ್ನು ಅರ್ಪಿಸುವ ದಿನದಲ್ಲಿಯೇ ನಿಜವಾದ ಯಜಮಾನನಿಗೆ ಇದನ್ನು ತಂದುಕೊಡಬೇಕು.
IRVKN   ಬೇರೆ ಯಾವುದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನು ಪೂರ್ತಿಯಾಗಿ ತಂದುಕೊಡಬೇಕಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ನ್ಯಾಯವಾದ ಅದರ ಒಡೆಯನಿಗೆ ಹಿಂದಕ್ಕೆ ಕೊಡಬೇಕು.