Bible Language

Leviticus 7:7 (HCSB) Holman Christian Standard Bible

Versions

KNV   ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
ERVKN   ಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಒಂದೇ ರೀತಿಯ ನಿಯಮಗಳು ಎರಡು ಸಮರ್ಪಣೆಗಳಿಗೆ ಅನ್ವಯಿಸುತ್ತವೆ. ಯಜ್ಞ ಸಮರ್ಪಿಸುವ ಯಾಜಕನು ಆಹಾರಕ್ಕಾಗಿ ಅದರ ಮಾಂಸವನ್ನು ಪಡೆಯುವನು.
IRVKN   ಪ್ರಾಯಶ್ಚಿತ್ತಯಜ್ಞದ ಹೋಮಶೇಷದ ವಿಷಯದಲ್ಲಿಯೂ ಮತ್ತು ದೋಷಪರಿಹಾರಕ ಯಜ್ಞದ ಹೋಮಶೇಷದ ವಿಷಯದಲ್ಲಿಯೂ ಒಂದೇ ನಿಯಮಯುಂಟು; ಹೇಗೆಂದರೆ ಹೋಮಶೇಷವು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕದ್ದು.