Bible Language

Luke 19:21 (HCSB) Holman Christian Standard Bible

Versions

KNV   ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
ERVKN   ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ” ಎಂದನು.
IRVKN   NIL