Bible Language

Luke 5:39 (HCSB) Holman Christian Standard Bible

Versions

KNV   ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
ERVKN   ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.”
IRVKN   ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.” PE