Bible Language

Luke 9:18 (HCSB) Holman Christian Standard Bible

Versions

KNV   ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
ERVKN   ಒಮ್ಮೆ ಯೇಸು ಏಕಾಂತವಾಗಿ ಪ್ರಾರ್ಥನೆ ಮಾಡುತ್ತಿದ್ದನು. ಆತನ ಶಿಷ್ಯರು ಒಟ್ಟಾಗಿ ಅಲ್ಲಿಗೆ ಬಂದರು. ಯೇಸು ಅವರಿಗೆ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
IRVKN   {ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು} (ಮತ್ತಾ 16:13-19; ಮಾರ್ಕ 8:27-29) PS ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,