Bible Language

Mark 14:65 (HCSB) Holman Christian Standard Bible

Versions

KNV   ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
ERVKN   ಅಲ್ಲಿದ್ದ ಕೆಲವು ಜನರು ಯೇಸುವಿಗೆ ಉಗುಳಿ, ಆತನ ಮುಖವನ್ನು ಮುಚ್ಚಿ, ಮುಷ್ಠಿಯಿಂದ ಗುದ್ದಿ, “ನಮಗೆ ಪ್ರವಾದನೆ ಹೇಳು” ಎಂದರು. ನಂತರ ಕಾವಲುಗಾರರು ಯೇಸುವನ್ನು ದೂರ ಕರೆದುಕೊಂಡು ಹೋಗಿ, ಆತನನ್ನು ಹೊಡೆದರು.
IRVKN   ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು. PS