Bible Language

Mark 15:20 (HCSB) Holman Christian Standard Bible

Versions

KNV   ಹೀಗೆ ಅವರು ಆತನನ್ನು ಪರಿ ಹಾಸ್ಯಮಾಡಿದ ಮೇಲೆ ಊದಾ ಬಣ್ಣದ ಬಟ್ಟೆಯನ್ನು ಆತನಿಂದ ತೆಗೆದುಹಾಕಿ ಆತನ ಸ್ವಂತ ಬಟ್ಟೆಗಳನ್ನು ಆತನ ಮೇಲೆ ಹೊದಿಸಿ ಶಿಲುಬೆಗೆ ಹಾಕುವದಕ್ಕಾಗಿ ತಕ್ಕೊಂಡುಹೋದರು.
ERVKN   ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
IRVKN   ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು. PS