Bible Language

Mark 1:30 (HCSB) Holman Christian Standard Bible

Versions

KNV   ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
ERVKN   ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.
IRVKN   ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.