Bible Language

Matthew 16:25 (HCSB) Holman Christian Standard Bible

Versions

KNV   ಯಾಕಂದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವವನು ಅದನ್ನು ಕಳ ಕೊಳ್ಳುವನು; ಮತ್ತು ನನ್ನ ನಿಮಿತ್ತವಾಗಿ ತನ್ನ ಪ್ರಾಣ ವನ್ನು ಕಳಕೊಳ್ಳುವವನು ಅದನ್ನು ಕಂಡುಕೊಳ್ಳುವನು.
ERVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ನನಗಾಗಿ ತನ್ನ ಪ್ರಾಣವನ್ನು ಕೊಡುವ ಪ್ರತಿಯೊಬ್ಬನೂ ಅದನ್ನು ಉಳಿಸಿಕೊಳ್ಳುವನು.
IRVKN   ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.