Bible Language

Matthew 16:6 (HCSB) Holman Christian Standard Bible

Versions

KNV   ಆಗ ಯೇಸು ಅವರಿಗೆ--ಫರಿಸಾಯರ ಮತ್ತು ಸದ್ದುಕಾಯರ ಹುಳಿಯ ವಿಷಯದಲ್ಲಿ ಎಚ್ಚರಿಕೆಯಿಂದ ಜಾಗರೂಕ ರಾಗಿರ್ರಿ ಎಂದು ಹೇಳಿದನು.
ERVKN   ಯೇಸು ಶಿಷ್ಯರಿಗೆ, “ಎಚ್ಚರಿಕೆಯಿಂದಿರಿ! ಫರಿಸಾಯರ ಮತ್ತು ಸದ್ದುಕಾಯರ ಹುಳಿಗೆ ಒಳಗಾಗಬೇಡಿ” ಎಂದು ಹೇಳಿದನು.
IRVKN   ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ 1 ಕೊರಿ 5:6-8; ಗಲಾ. 5:9. ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.