Bible Language

Matthew 17:11 (HCSB) Holman Christian Standard Bible

Versions

KNV   ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ;
ERVKN   ಅದಕ್ಕೆ ಯೇಸು, “ಎಲೀಯನು ಬರುತ್ತಾನೆಂದು ಅವರು ಹೇಳುವುದು ಸರಿ. ನಿಜವಾಗಿಯೂ ಎಲೀಯನು ಬಂದು ಎಲ್ಲಾ ವಿಷಯಗಳನ್ನು ಸರಿಪಡಿಸುವನು.
IRVKN   ಯೇಸು ಅವರಿಗೆ, ಮಲಾ. 4:5, 6: “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.