Bible Language

Matthew 17:15 (HCSB) Holman Christian Standard Bible

Versions

KNV   ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು; ಯಾಕಂದರೆ ಅವನು ಚಂದ್ರರೋಗ ದಿಂದ ಬಹಳವಾಗಿ ಕಷ್ಟಪಡುತ್ತಾನೆ, ಅನೇಕಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.
ERVKN   “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ.
IRVKN   “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.