Bible Language

Matthew 18:9 (HCSB) Holman Christian Standard Bible

Versions

KNV   ನಿನ್ನ ಕಣ್ಣು ನಿನ್ನನ್ನು ಅಭ್ಯಂತರ ಪಡಿಸಿದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ನೀನು ಎರಡು ಕಣ್ಣುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ಜೀವದಲ್ಲಿ ಪ್ರವೇಶಿಸುವದು ನಿನಗೆ ಒಳ್ಳೇದು.
ERVKN   ನಿನ್ನ ಕಣ್ಣುಗಳು ನಿನ್ನನ್ನು ಪಾಪಕ್ಕೆ ನಡೆಸಿದರೆ, ಅದನ್ನು ಕಿತ್ತು ಎಸೆದುಬಿಡು. ಎರಡು ಕಣ್ಣುಳ್ಳವನಾಗಿದ್ದು ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವ ಹೊಂದುವುದೇ ನಿನಗೆ ಉತ್ತಮ.
IRVKN   ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ.