Bible Language

Matthew 20:24 (HCSB) Holman Christian Standard Bible

Versions

KNV   ಬೇರೆ ಹತ್ತು ಮಂದಿಯು ಅದನ್ನು ಕೇಳಿ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು.
ERVKN   ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ ಇಬ್ಬರು ಶಿಷ್ಯರ ಮೇಲೆ ಕೋಪಗೊಂಡರು.
IRVKN   ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.