Bible Language

Matthew 21:14 (HCSB) Holman Christian Standard Bible

Versions

KNV   ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
ERVKN   ಕೆಲವು ಮಂದಿ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಯೇಸುವಿನ ಬಳಿಗೆ ಬಂದರು. ಯೇಸು ಅವರನ್ನು ಗುಣಪಡಿಸಿದನು.
IRVKN   ಆಗ ಅಲ್ಲಿದ್ದ ಕುರುಡರೂ ಕುಂಟರೂ ದೇವಾಲಯದಲ್ಲಿ ಆತನ ಬಳಿಗೆ ಬರಲು ಆತನು ಅವರನ್ನು ಸ್ವಸ್ಥಮಾಡಿದನು.