Bible Language

Matthew 21:35 (HCSB) Holman Christian Standard Bible

Versions

KNV   ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.
ERVKN   “ಆದರೆ ರೈತರು ಸೇವಕರನ್ನು ಹಿಡಿದುಕೊಂಡು ಒಬ್ಬನನ್ನು ಹೊಡೆದರು; ಬೇರೊಬ್ಬನನ್ನು ಕತ್ತರಿಸಿ ಹಾಕಿದರು; ಮೂರನೇ ಸೇವಕನನ್ನು ಕಲ್ಲೆಸೆದು ಕೊಂದರು.
IRVKN   ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.